ಸ್ನೇಹಿತನೆ ಸ್ನೇಹಿತನೆ ಹೃದಯದ ಸ್ನೇಹಿತನೆ...
ನನ್ನ ಚಿಕ್ಕ ಕೋರಿಕೆಯ ಆಲಿಸು ಸ್ನೇಹಿತನೆ...
ನೀನೇ ಉಸಿರು ಉಸಿರು ನನ್ನ ಕನಸು ಕನಸು...
ನಾಳಿನ ಬದುಕಿನಲ್ಲಿ ನೀನೇ ನನ್ನ ಅಳಿವು ಉಳಿವಿಗೆ ಕಾರಣನು..
ಸಣ್ಣ ಪುಟ್ಟ ನೆವಗಳ ಹೇಳುತ್ತಾ
ನನ್ನ ಸೀರೆ ಸೆರಗಲ್ಲಿ ಆಡುತ
ಹಾಗೆಯೇ ಮಲಗಿಸು...
ನನ್ನ ಕಣ್ಣ ಅಂಚಿನಲ್ಲಿ ನಗಿಸುತ
ಕೈಯ ಹಿಡಿದು ಹಾಗೆ ಸ್ವಲ್ಪ ಗಿಲ್ಲೂತ
ಮುತ್ತನು ಉಣಿಸು...
ನಿನ್ನ ಎದೆಗೆ ಒರಗಿ ಹಾಗೆ ಅಳುವುದ ನಾ ಬಯಸುವೆ...
ಅಳುತ್ತಾ ಇರಲು ನೀನು ನಗಿಸಿ ಬದುಕನು ಕರುಣಿಸಿಹೆ...
Very Nice Sharath. .keep going 👍😊
ಪ್ರತ್ಯುತ್ತರಅಳಿಸಿthank you vatsa
ಅಳಿಸಿ